Bible Versions
Bible Books

Numbers 33:54 (NCV) New Century Version

Versions

KNV   ನೀವು ದೇಶವನ್ನು ನಿಮ್ಮ ಗೋತ್ರಗಳ ಪ್ರಕಾರ ಚೀಟಿನಿಂದ ಸ್ವಾಧೀನಮಾಡಿ ಹಂಚಿಕೊಳ್ಳಬೇಕು; ಹೆಚ್ಚಾದವರಿಗೆ ಸ್ವಾಸ್ತ್ಯವನ್ನು ಹೆಚ್ಚಿಸಿ ಕಡಿಮೆಯಾದ ವರಿಗೆ ಸ್ವಾಸ್ತ್ಯವನ್ನು ಕಡಿಮೆಮಾಡಬೇಕು; ಒಬ್ಬೊಬ್ಬ ನಿಗೆ ಚೀಟು ಎಲ್ಲಿ ಬೀಳುವದೋ ಅದೇ ಅವನಿಗಾಗ ಬೇಕು; ನಿಮ್ಮ ಪಿತೃಗಳ ಗೋತ್ರದ ಪ್ರಕಾರ ನೀವು ಸ್ವಾಧೀನಮಾಡಿಕೊಳ್ಳಬೇಕು.
ERVKN   ನೀವು ಚೀಟುಹಾಕಿ ದೇಶವನ್ನು ನಿಮ್ಮನಿಮ್ಮ ಕುಲಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ ಕಡಿಮೆ ಮಂದಿಯುಳ್ಳ ಕುಲಕ್ಕೆ ಕಡಿಮೆಯಾಗಿಯೂ ಸ್ವಾಸ್ತ್ಯವು ದೊರೆಯಬೇಕು. ಒಂದೊಂದು ಕುಲಕ್ಕೆ ಯಾವಯಾವ ಸ್ಥಳವನ್ನು ಸೂಚಿಸುತ್ತದೋ ಸ್ಥಳದಲ್ಲಿಯೇ ಕುಲದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.
IRVKN   ನೀವು ಚೀಟುಹಾಕಿ ದೇಶವನ್ನು ನಿಮ್ಮನಿಮ್ಮ ಕುಟುಂಬಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಟುಂಬಕ್ಕೆ ಹೆಚ್ಚಾಗಿಯೂ, ಕಡಿಮೆಯಾದ ಕುಟುಂಬಕ್ಕೆ ಕಡಿಮೆಯಾಗಿಯೂ ಸ್ವತ್ತು ದೊರಕಬೇಕು. ಒಂದೊಂದು ಕುಟುಂಬದ ಚೀಟು ಯಾವ ಯಾವ ಸ್ಥಳವನ್ನು ಸೂಚಿಸುವುದೋ ಸ್ಥಳದಲ್ಲಿಯೇ ಕುಟುಂಬದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us