Bible Versions
Bible Books

Numbers 9:23 (NCV) New Century Version

Versions

KNV   ಕರ್ತನ ಆಜ್ಞೆಯ ಪ್ರಕಾರ ಅವರು ಇಳುಕೊಳ್ಳುತ್ತಾ ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಾ ಇದ್ದರು. ಮೋಶೆಗೆ ಕರ್ತನು ಆಜ್ಞಾಪಿಸಿ ದಂತೆ ಕರ್ತನ ಅಪ್ಪಣೆಯನ್ನು ಕಾಪಾಡುತ್ತಿದ್ದರು.
ERVKN   ಹೀಗೆ ಯೆಹೋವನ ಸೂಚನೆಯಂತೆ ಜನರು ಪಾಳೆಯ ಮಾಡಿಕೊಳ್ಳುವರು; ಪ್ರಯಾಣ ಮುಂದುವರಿಸುವರು. ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆ ಜನರು ಯೆಹೋವನ ಸೂಚನೆಗಳನ್ನು ಲಕ್ಷ್ಯವಿಟ್ಟು ಅನುಸರಿಸಿ ನಡೆಯುತ್ತಿದ್ದರು.
IRVKN   ಯೆಹೋವನ ಆಜ್ಞೆಯ ಪ್ರಕಾರ ಅವರು ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಯೆಹೋವನ ಆಜ್ಞೆಯ ಪ್ರಕಾರವೇ ಅವರು ಡೇರೆಗಳನ್ನು ತೆಗೆದುಕೊಂಡು ಹೊರಡುತ್ತಿದ್ದರು. ಯೆಹೋವನು ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆಯೇ ಅವರು ಯೆಹೋವನ ಸೂಚನೆಗಳನ್ನು ಅನುಸರಿಸಿ ನಡೆಯುತ್ತಿದ್ದರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us