Bible Versions
Bible Books

Numbers 9:6 (NCV) New Century Version

Versions

KNV   ಆಗ ಶವದ ದೆಸೆಯಿಂದ ಅಶುದ್ಧರಾಗಿ ಪಸ್ಕವನ್ನು ದಿವಸದಲ್ಲಿ ಆಚರಿಸಲಿಕ್ಕಾಗದ ಕೆಲವು ಮನುಷ್ಯ ರಿದ್ದರು; ಅವರು ದಿವಸದಲ್ಲಿ ಮೋಶೆ ಆರೋನರ ಮುಂದೆ ಬಂದರು.
ERVKN   ಆದರೆ ಕೆಲವು ಜನರು ಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗಲಿಲ್ಲ. ಆದುದರಿಂದ ಅವರು ದಿನ ಮೋಶೆ ಆರೋನರ ಬಳಿಗೆ ಬಂದು,
IRVKN   ಆದರೆ ಕೆಲವು ಜನರಿಗೆ ಮನುಷ್ಯನ ಶವಸೋಂಕು ಇದ್ದುದರಿಂದ ಅಶುದ್ಧರಾಗಿ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗದೆ ಮೋಶೆ ಮತ್ತು ಆರೋನರ ಬಳಿಗೆ ಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us