Bible Versions
Bible Books

Philippians 1:17 (NCV) New Century Version

Versions

KNV   ಇವರಾದರೋ ನಾನು ಸುವಾರ್ತೆಯ ಪರವಾಗಿ ನೇಮಿಸಲ್ಪಟ್ಟಿದ್ದೇನೆಂದು ತಿಳಿದು ಪ್ರೀತಿಯಿಂದ ಸಾರುತ್ತಾರೆ.
ERVKN   ಬೇರೆ ಕೆಲವರು ತಮ್ಮ ಸ್ವಾರ್ಥದ ದೆಸೆಯಿಂದ ಕ್ರಿಸ್ತನ ವಿಷಯವಾಗಿ ಬೋಧಿಸುತ್ತಾರೆ. ಅವರ ಸುವಾರ್ತಾಸೇವೆಯ ಉದ್ದೇಶವೇ ತಪ್ಪಾಗಿದೆ. ಸೆರೆಯಲ್ಲಿರುವ ನನಗೆ ತೊಂದರೆ ಮಾಡಬೇಕೆಂಬುದೇ ಅವರ ಅಪೇಕ್ಷೆ.
IRVKN   ಬೇರೆ ತರದವರಾದರೋ ನಾನು ಬೇಡಿಯಿಂದ ಬಂಧಿತನಾಗಿರುವಾಗಲೂ ನನಗೆ ಸಂಕಟವನ್ನು ಹೆಚ್ಚಿಸಬೇಕೆಂದು ಯೋಚಿಸಿ, ಪ್ರಾಮಾಣಿಕವಲ್ಲದ ಸ್ವಾರ್ಥ ಉದ್ದೇಶದಿಂದ ಕ್ರಿಸ್ತನನ್ನು § ಫಿಲಿ. 2:3; ಯಾಕೋಬ 3:14 ಪ್ರಸಿದ್ಧಿಪಡಿಸುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us