Bible Versions
Bible Books

Philippians 2:28 (NCV) New Century Version

Versions

KNV   ಆದದ ರಿಂದ ನೀವು ಅವನನ್ನು ನೋಡಿ ತಿರಿಗಿ ಸಂತೋಷಪಡ ಬೇಕೆಂತಲೂ ನನಗೆ ಕೂಡ ದುಃಖವು ಕಡಿಮೆಯಾಗ ಬೇಕೆಂತಲೂ ನಾನು ಅವನನ್ನು ಬಹಳ ಜಾಗ್ರತೆಯಿಂದ ಕಳುಹಿಸಿದ್ದೇನೆ.
ERVKN   ಆದ್ದರಿಂದ ಅವನನ್ನು ನಿಮ್ಮ ಬಳಿಗೆ ಕಳುಹಿಸಿಕೊಡಲು ನಾನು ಬಹಳ ತವಕಪಡುತ್ತಿದ್ದೇನೆ. ನೀವು ಅವನನ್ನು ನೋಡಿದಾಗ ಸಂತೋಷಪಡುತ್ತೀರಿ ಮತ್ತು ನಿಮ್ಮ ವಿಷಯದಲ್ಲಿ ನನಗಿರುವ ಚಿಂತೆಯು ಕೊನೆಗೊಳ್ಳುತ್ತದೆ.
IRVKN   ಆದ್ದರಿಂದ ನೀವು ಅವನನ್ನು ನೋಡಿ ತಿರುಗಿ ಸಂತೋಷಪಡಬೇಕೆಂತಲೂ ನನ್ನ ದುಃಖ ಕಡಿಮೆಯಾಗಬೇಕೆಂತಲೂ ನಾನು ಅವನನ್ನು ಅತಿ ತವಕದಿಂದ ಕಳುಹಿಸಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us