Bible Versions
Bible Books

Philippians 3:17 (NCV) New Century Version

Versions

KNV   ಸಹೋದರರೇ, ನೀವೆಲ್ಲರೂ ನನ್ನನ್ನು ಅನುಸರಿ ಸುವವರಾಗಿರ್ರಿ; ನಾವು ನಿಮಗೆ ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಗುರುತಿ ಸಿರಿ.
ERVKN   ಸಹೋದರ ಸಹೋದರಿಯರೇ, ನೀವೆಲ್ಲರೂ ನನ್ನಂತೆ ಜೀವಿಸಲು ಪ್ರಯತ್ನಿಸಿ. ನಾವು ನಿಮಗೆ ತೋರಿಸಿದ ಮಾದರಿಯ ಪ್ರಕಾರ ಜೀವಿಸುವವರನ್ನು ಅನುಸರಿಸಿರಿ.
IRVKN   ಸಹೋದರರೇ, ನೀವೆಲ್ಲರು ನನ್ನೊಂದಿಗೆ ಸೇರಿ § ಫಿಲಿ. 4:9, 1 ಕೊರಿ 4:16 ನನ್ನನ್ನು ಅನುಸರಿಸುವವರಾಗಿರಿ ಮತ್ತು ನಾವು ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಲಕ್ಷ್ಯಕ್ಕೆ ತಂದುಕೊಳ್ಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us