Bible Versions
Bible Books

Philippians 3:3 (NCV) New Century Version

Versions

KNV   ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ.
ERVKN   ನಾವಾದರೋ ನಿಜವಾದ ಸುನ್ನತಿಯನ್ನು ಹೊಂದಿದವರಾಗಿದ್ದೇವೆ; ದೇವರನ್ನು ಆತ್ಮನ ಮೂಲಕ ಆರಾಧಿಸುವವರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನಲ್ಲಿರಲು ಹೆಮ್ಮೆಪಡುತ್ತೇವೆ. ನಾವು ನಮ್ಮ ಮೇಲಾಗಲಿ ನಾವು ಮಾಡಬಲ್ಲವುಗಳ ಮೇಲಾಗಲಿ ಭರವಸೆ ಇಡುವುದಿಲ್ಲ.
IRVKN   ನಿಜವಾದ ಸುನ್ನತಿಯವರು ಯಾರೆಂದರೆ, * ಯೋಹಾ 4:23, ಯೂದ. 20, ಗಲಾ. 5:25 ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ರೋಮಾ. 15:17, ಗಲಾ. 6:14 ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ರೋಮಾ. 2:29 ನಾವುಗಳೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us