Bible Versions
Bible Books

Philippians 3:6 (NCV) New Century Version

Versions

KNV   ಆಸಕ್ತಿಯನ್ನು ನೋಡಿದರೆ ನಾನು ಸಭೆಯ ಹಿಂಸಕನು, ನ್ಯಾಯಪ್ರಮಾಣದಲ್ಲಿ ಹೇಳಿರುವ ನೀತಿ ಯನ್ನು ನೋಡಿದರೆ ನಾನು ನಿರ್ದೋಷಿ.
ERVKN   ಯೆಹೂದ್ಯ ಧರ್ಮದಲ್ಲಿ ಬಹಳ ಆಸಕ್ತಿಯುಳ್ಳವನಾಗಿದ್ದು ಕ್ರೈಸ್ತಸಭೆಯನ್ನು (ವಿಶ್ವಾಸಿಗಳನ್ನು) ಹಿಂಸಿಸಿದೆನು. ಮೋಶೆಯ ಧರ್ಮಶಾಸ್ತ್ರಕ್ಕೆ ಯಾವಾಗಲೂ ವಿಧೇಯನಾಗಿದ್ದುದರಿಂದ ಯಾರೂ ನನ್ನ ವಿಷಯದಲ್ಲಿ ತಪ್ಪನ್ನು ಕಂಡುಹಿಡಿಯಲಾಗಲಿಲ್ಲ.
IRVKN   ಅ. ಕೃ. 8:3, 22:3-4, ಗಲಾ. 1:13-14 ಮತಾಸಕ್ತಿಯನ್ನು ನೋಡಿದರೆ ನಾನು ಕ್ರೈಸ್ತ ಸಭೆಯ ಹಿಂಸಕನು, ವ. 9 ನೋಡಿರಿ ಧರ್ಮಶಾಸ್ತ್ರದಲ್ಲಿ ಹೇಳಿರುವ ನೀತಿಯನ್ನು ನೋಡಿದರೆ ನಾನು ನಿರ್ದೋಷಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us