Versions
KNV ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.
ERVKN ಒಂದು ಕಾಲದಲ್ಲಿ ಇವುಗಳೆಲ್ಲ ನನಗೆ ಮುಖ್ಯವಾಗಿದ್ದವು. ಆದರೆ ಈಗ ಅವುಗಳೆಲ್ಲ ಕ್ರಿಸ್ತನ ದೆಸೆಯಿಂದ ನಿಷ್ಪ್ರಯೋಜಕವಾಗಿವೆ.
IRVKN ಆದರೆ, § ಲೂಕ 14:33 ನನಗೆ ಲಾಭವಾಗಿದ್ದಂಥವುಗಳನ್ನು * ಇಬ್ರಿ. 11:26 ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.