Bible Versions
Bible Books

Proverbs 31:18 (NCV) New Century Version

Versions

KNV   ತನ್ನ ವ್ಯಾಪಾರದ ಸರಕು ಒಳ್ಳೇದೆಂದು ಆಕೆಯು ತಿಳು ಕೊಳ್ಳುತ್ತಾಳೆ; ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.
ERVKN   ಆಕೆ ತಾನು ತಯಾರಿಸಿದ ವಸ್ತುಗಳನ್ನು ಒಳ್ಳೆಯ ಲಾಭಕ್ಕೆ ಮಾರುವಳು. ರಾತ್ರಿ ಬಹುಹೊತ್ತಿನವರೆಗೂ ಆಕೆ ಕೆಲಸ ಮಾಡುವಳು.
IRVKN   ವಿವೇಚಿಸಿ ಬಹುಲಾಭವಾಯಿತೆಂದು ತಿಳುಕೊಳ್ಳುವಳು,
ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us