Bible Versions
Bible Books

Proverbs 8:19 (NCV) New Century Version

Versions

KNV   ನನ್ನ ಫಲವು ಬಂಗಾರಕ್ಕಿಂತಲೂ ಹೌದು, ಚೊಕ್ಕ ಬಂಗಾರಕ್ಕಿಂತಲೂ ನನ್ನ ಆದಾಯವು ಆಯಲ್ಪಟ್ಟ ಬೆಳ್ಳಿಗಿಂತಲೂ ಶ್ರೇಷ್ಠವಾಗಿದೆ.
ERVKN   ನಾನು ಕೊಡುವಂಥವುಗಳು ಬಂಗಾರಕ್ಕಿಂತಲೂ ಶ್ರೇಷ್ಠ. ನನ್ನ ಉಡುಗೊರೆಗಳು ಅಪ್ಪಟ ಬೆಳ್ಳಿಗಿಂತಲೂ ಉತ್ತಮ.
IRVKN   ನನ್ನಿಂದಾಗುವ ಫಲವು ಬಂಗಾರಕ್ಕಿಂತಲೂ
ಹೌದು ಅಪರಂಜಿಗಿಂತಲೂ ಉತ್ತಮ.
ನನ್ನ ಮೂಲಕವಾದ ಆದಾಯವು
ಚೊಕ್ಕ ಬೆಳ್ಳಿಗಿಂತಲೂ ಅಮೂಲ್ಯವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us