Bible Versions
Bible Books

Psalms 123:2 (NCV) New Century Version

Versions

KNV   ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನೂ ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರವೇ, ನಮ್ಮ ದೇವರಾದ ಕರ್ತನು ನಮ್ಮನ್ನು ಕರುಣಿಸುವ ವರೆಗೆ ಆತನನ್ನೇ ನಿರೀಕ್ಷಿಸುತ್ತವೆ.
ERVKN   ಸೇವಕರು ತಮಗೆ ಬೇಕಾದವುಗಳಿಗಾಗಿ ತಮ್ಮ ಯಜಮಾನರನ್ನು ಅವಲಂಬಿಸಿಕೊಳ್ಳುವರು; ಸೇವಕಿಯರು ತಮ್ಮ ಯಜಮಾನಿಯರನ್ನು ಅವಲಂಬಿಸಿಕೊಳ್ಳುವರು. ಅಂತೆಯೇ, ನಾವು ನಮ್ಮ ದೇವರಾದ ಯೆಹೋವನನ್ನು ಅವಲಂಬಿಸಿಕೊಳ್ಳುವೆವು. ಆತನ ಕರುಣೆಯನ್ನೇ ನಿರೀಕ್ಷಿಸುವೆವು.
IRVKN   ಯಜಮಾನನ ಕೈಯನ್ನು ದಾಸನ ಕಣ್ಣುಗಳು,
ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳು ನೋಡುವ ಪ್ರಕಾರವೇ,
ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ,
ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us