Bible Versions
Bible Books

Psalms 135:9 (NCV) New Century Version

Versions

KNV   ಐಗುಪ್ತವೇ, ನಿನ್ನ ಮಧ್ಯದಲ್ಲಿ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಫರೋಹನಿಗೂ ಅವನ ಸಕಲ ಸೇವಕರಿಗೂ ವಿರೋಧವಾಗಿ ಕಳುಹಿಸಿದನು.
ERVKN   ಆತನು ಈಜಿಪ್ಟಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮತ್ತು ಮಹತ್ಕಾರ್ಯಗಳನ್ನು ಫರೋಹನಿಗೂ ಅವನ ಸೇವಕರುಗಳಿಗೂ ವಿರೋಧವಾಗಿ ಮಾಡಿದನು.
IRVKN   ಐಗುಪ್ತವೇ, ಆತನು ನಿನ್ನ ಮಧ್ಯದಲ್ಲಿ ಫರೋಹನಿಗೂ,
ಅವನ ಸೇವಕರಿಗೂ ವಿರುದ್ಧವಾಗಿ ಅದ್ಭುತಗಳನ್ನು,
ಮಹತ್ಕಾರ್ಯಗಳನ್ನು ನಡೆಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us