Bible Versions
Bible Books

Psalms 141:4 (NCV) New Century Version

Versions

KNV   ನನ್ನ ಹೃದಯವನ್ನು ಲಾಲಿಸದೆ ಮಾಡು; ಅವರ ಸವಿ ಊಟಗಳನ್ನು ನಾನು ಉಣ್ಣುವದಿಲ್ಲ.
ERVKN   ಕೆಟ್ಟದ್ದನ್ನು ಮಾಡಲು ನನಗೆ ಅವಕಾಶಕೊಡಬೇಡ. ಕೆಟ್ಟವರೊಂದಿಗೆ ಸೇರಿ ಕೆಟ್ಟದ್ದನ್ನು ಮಾಡದಂತೆ ನನ್ನನ್ನು ಕಾಪಾಡು. ಅವರು ಹರ್ಷಿಸುವಂಥವುಗಳಲ್ಲಿ ನಾನು ಪಾಲುಗಾರನಾಗದಂತೆ ನೋಡಿಕೋ.
IRVKN   ನನ್ನ ಹೃದಯವು ದುರಾಚಾರವನ್ನು ಮೆಚ್ಚದಂತೆಯೂ,
ನಾನು ದುಷ್ಟರೊಡನೆ ಸೇರಿ ಕೆಟ್ಟ ಕೆಲಸಗಳನ್ನು ನಡೆಸದಂತೆಯೂ ನನ್ನನ್ನು ಕಾಪಾಡು.
ಅವರ ಮೃಷ್ಟಾನ್ನವು ನನಗೆ ಬೇಡವೇ ಬೇಡ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us