Bible Versions
Bible Books

Psalms 1:3 (NCV) New Century Version

Versions

KNV   ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.
ERVKN   ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಹುಲುಸಾಗಿ ಬೆಳೆದಿರುವ ಮರದಂತಿರುವನು. ಮರವು ತಕ್ಕಕಾಲದಲ್ಲಿ ಫಲಿಸುವುದು; ಬಾಡದ ಎಲೆಗಳಿಂದ ಯಾವಾಗಲೂ ತುಂಬಿರುವುದು; ಅಂತೆಯೇ ಅವನ ಕಾರ್ಯಗಳೆಲ್ಲಾ ಸಫಲವಾಗುವವು.
IRVKN   ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು.
ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ.
ಅದರ ಎಲೆ ಬಾಡುವುದೇ ಇಲ್ಲ.
ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us