Bible Versions
Bible Books

Psalms 31:10 (NCV) New Century Version

Versions

KNV   ನನ್ನ ಜೀವವು ಚಿಂತೆ ಯಿಂದಲೂ ನನ್ನ ವರುಷಗಳು ನಿಟ್ಟುಸುರಿನಿಂದಲೂ ತೀರಿಹೋಗಿವೆ; ನನ್ನ ಶಕ್ತಿಯು ನನ್ನ ಅಪರಾಧದಿಂದ ಕುಂದಿ ಎಲುಬುಗಳು ಕ್ಷೀಣವಾಗಿವೆ.
ERVKN   ನನ್ನ ಜೀವಿತವು ದುಃಖದಲ್ಲಿ ಕೊನೆಗೊಳ್ಳುತ್ತಿದೆ. ನನ್ನ ವರ್ಷಗಳು ನಿಟ್ಟುಸಿರಿನಲ್ಲೇ ಕಳೆದುಹೋಗುತ್ತಿವೆ. ನನ್ನ ಇಕ್ಕಟ್ಟುಗಳು ನನ್ನ ಶಕ್ತಿಯನ್ನು ಕುಂದಿಸುತ್ತಿವೆ. ನನ್ನ ಬಲವು ನನ್ನನ್ನು ಬಿಟ್ಟುಹೋಗುತ್ತಿದೆ.
IRVKN   ನನ್ನ ಜೀವಮಾನವೆಲ್ಲಾ ದುಃಖದಲ್ಲಿಯೂ, ನಿಟ್ಟುಸಿರಿನಲ್ಲಿಯೂ ಕಳೆದುಹೋಗುತ್ತಾ ಇದೆ;
ನನ್ನ * ಅಥವಾ ಅಪರಾಧದಿಂದ. ಸಂಕಟಗಳಿಂದ ನನ್ನ ಶಕ್ತಿಯು ಕುಂದಿಹೋಗಿದೆ;
ನನ್ನ ಎಲುಬುಗಳು ಸವೆದುಹೋಗಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us