Bible Versions
Bible Books

Psalms 31:20 (NCV) New Century Version

Versions

KNV   ಅವರನ್ನು ನಿನ್ನ ಸನ್ನಿಧಾನದ ಮರೆಯಲ್ಲಿ ಮನು ಷ್ಯರ ಗರ್ವಕ್ಕೆ ನೀನು ಮರೆಮಾಡುತ್ತೀ; ನಾಲಿಗೆಗಳ ವಿವಾದಕ್ಕೆ ಡೇರೆಯಲ್ಲಿ ಗುಪ್ತವಾಗಿ ಅವರನ್ನು ಕಾಪಾ ಡುವಿ.
ERVKN   ನೀತಿವಂತರಿಗೆ ಕೇಡು ಮಾಡಲು ಕೆಡುಕರು ಒಟ್ಟಾಗಿ ಸೇರಿದ್ದಾರೆ. ನೀನಾದರೋ ನೀತಿವಂತರನ್ನು ಮರೆಮಾಡಿ ಕಾಪಾಡುವೆ; ಅವರನ್ನು ನಿನ್ನ ಆಶ್ರಯಸ್ಥ್ಥಾನದಲ್ಲಿ ಅಡಗಿಸಿಡುವೆ.
IRVKN   ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ
ಅವರನ್ನು ನಿನ್ನ ಸಾನ್ನಿಧ್ಯದಲ್ಲಿಯೇ ಮರೆಮಾಡುತ್ತೀ;
ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ಗುಪ್ತಸ್ಥಳದಲ್ಲಿ ಅಡಗಿಸುತ್ತೀ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us