Bible Versions
Bible Books

Psalms 31:8 (NCV) New Century Version

Versions

KNV   ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿಬಿಡಲಿಲ್ಲ; ನನ್ನ ಪಾದಗಳನ್ನು ಅಗಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀ.
ERVKN   ವೈರಿಗಳು ನನ್ನನ್ನು ಸೆರೆಹಿಡಿದೊಯ್ಯಲು ನೀನು ಬಿಟ್ಟು ಕೊಡುವುದಿಲ್ಲ; ನನ್ನನ್ನು ಅವರ ಬಲೆಗಳಿಂದ ಬಿಡುಗಡೆ ಮಾಡುವೆ.
IRVKN   ನೀನು ನನ್ನನ್ನು ಶತ್ರುಗಳ ಕೈಕೆಳಗೆ ಬೀಳಿಸಲಿಲ್ಲ;
ನಿರಾತಂಕ ಸ್ಥಾನದಲ್ಲಿ ನನ್ನನ್ನು ನಿಲ್ಲಿಸಿದಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us