Bible Versions
Bible Books

Psalms 33:12 (NCV) New Century Version

Versions

KNV   ಕರ್ತನು ಯಾರ ದೇವರಾಗಿರು ವನೋ ಯಾವ ಜನಾಂಗವನ್ನು ತನ್ನ ಸ್ವಾಸ್ಥ್ಯವನ್ನಾಗಿ ಆದುಕೊಂಡಿದ್ದಾನೋ ಜನರೇ ಧನ್ಯರು.
ERVKN   ಯಾರಿಗೆ ಯೆಹೋವನು ದೇವರಾಗಿದ್ದಾನೋ ಅವರೇ ಧನ್ಯರು. ಯಾಕಂದರೆ ಆತನು ಅವರನ್ನು ಸ್ವಕೀಯರನ್ನಾಗಿ ಆರಿಸಿಕೊಂಡಿದ್ದಾನೆ.
IRVKN   ಯಾರಿಗೆ ಯೆಹೋವನೇ ದೇವರಾಗಿದ್ದಾನೋ,
ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us