Versions
KNV ಕುದುರೆಯು ಭದ್ರತೆಗೆ ವ್ಯರ್ಥವಾಗಿದೆ; ಇಲ್ಲವೆ ತನ್ನ ಅಧಿಕಬಲದಿಂದ ಯಾರನ್ನೂ ತಪ್ಪಿಸುವದಿಲ್ಲ.
ERVKN ಯುದ್ಧದಲ್ಲಿ ದೊರೆಯುವ ಜಯ ಕುದುರೆಗಳಿಂದಲ್ಲ. ಅವುಗಳ ಬಲವು ನಿನ್ನನ್ನು ರಕ್ಷಿಸಲಾರದು.
IRVKN ಜೀವದ ರಕ್ಷಣೆಗಾಗಿ ಕುದುರೆಯು ಪ್ರಯೋಜನವಿಲ್ಲ;
ಅದು ತನ್ನ ವಿಶೇಷಬಲದಿಂದ ಯಾರನ್ನೂ ರಕ್ಷಿಸಲಾರದು.