Versions
KNV ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಕರ್ತನ ಭಯವನ್ನು ನಿಮಗೆ ಕಲಿಸುವೆನು.
ERVKN ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ಯೆಹೋವನಲ್ಲಿ ನಿಮಗಿರಬೇಕಾದ ಭಯಭಕ್ತಿಯನ್ನು ಕಲಿಸಿಕೊಡುವೆನು.
IRVKN ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ;
ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು.