Bible Versions
Bible Books

Psalms 50:22 (NCV) New Century Version

Versions

KNV   ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.
ERVKN   ದೇವರನ್ನು ಮರೆತುಬಿಟ್ಟವರೇ, ಇದನ್ನು ಗಮನಕ್ಕೆ ತಂದುಕೊಳ್ಳಿರಿ. ಇಲ್ಲವಾದರೆ ತುಂಡುತಂಡು ಮಾಡುವೆನು; ಯಾರೂ ನಿಮ್ಮನ್ನು ರಕ್ಷಿಸಲಾರರು!
IRVKN   ದೇವರನ್ನು ಬಿಟ್ಟವರೇ, ಇದನ್ನು ಮನದಟ್ಟು ಮಾಡಿಕೊಳ್ಳಿರಿ;
ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು.
ನಿಮ್ಮನ್ನು ತಪ್ಪಿಸುವವರು ಯಾರೂ ಇರುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us