Versions
KNV ತನ್ನ ಜನರಿಗೆ ನ್ಯಾಯ ತೀರಿಸುವದಕ್ಕೆ ಮೇಲಿನಿಂದ ಆಕಾಶಗಳನ್ನೂ ಭೂಮಿ ಯನ್ನೂ ಕರೆಯುತ್ತಾನೆ.
ERVKN ಯೆಹೋವನು ತನ್ನ ಜನರಿಗೆ ನ್ಯಾಯವಿಚಾರಣೆಗಾಗಿ ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿ ಕರೆಯುವನು.
IRVKN ಆತನು ತನ್ನ ಪ್ರಜೆಗಳ ನ್ಯಾಯವಿಚಾರಣೆಯಲ್ಲಿ ಭೂಮ್ಯಾಕಾಶಗಳನ್ನು
ಸಾಕ್ಷಿಗಳನ್ನಾಗಿ ನೇಮಿಸುತ್ತಾನೆ.