Bible Versions
Bible Books

Psalms 50:7 (NCV) New Century Version

Versions

KNV   ನನ್ನ ಜನರೇ, ಕೇಳಿರಿ, ನಾನು ನುಡಿಯುವೆನು; ಇಸ್ರಾಯೇಲೇ, ನಿನಗೆ ವಿರೋಧವಾಗಿ ನಾನು ಸಾಕ್ಷಿಕೊಡುವೆನು; ನಾನು ದೇವರು, ಹೌದು ನಿನ್ನ ದೇವರು ನಾನೇ.
ERVKN   ದೇವರು ಇಂತೆನ್ನುತ್ತಾನೆ: “ನನ್ನ ಜನರೇ, ಇಸ್ರೇಲರೇ, ನನಗೆ ಕಿವಿಗೊಡಿರಿ! ನಾನು ನಿಮಗೆ ವಿರುದ್ಧವಾಗಿ ಸಾಕ್ಷಿ ಹೇಳುವೆನು. ದೇವರಾದ ನಾನೇ ನಿಮ್ಮ ದೇವರು!
IRVKN   ಆತನು ಆಜ್ಞಾಪಿಸುವುದು ಏನೆಂದರೆ, “ಪ್ರಜೆಗಳಿರಾ, ಇಸ್ರಾಯೇಲ್ಯರೇ,
ದೇವರಾದ ನಾನೇ ನಿಮ್ಮ ದೇವರು;
ನಿಮಗೆ ಖಂಡಿತವಾಗಿ ಹೇಳುತ್ತೇನೆ” ಕೇಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us