Versions
KNV ಓ ಕರ್ತನೇ, ನನ್ನ ತುಟಿಗಳನ್ನು ತೆರೆ; ಆಗ ನನ್ನ ಬಾಯಿ ನಿನ್ನ ಸ್ತೋತ್ರವನ್ನು ಪ್ರಕಟಮಾಡುವದು.
ERVKN ನನ್ನ ಯೆಹೋವನೇ, ನನ್ನ ಬಾಯಿ ತೆರೆದು ನಿನ್ನನ್ನು ಕೊಂಡಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು.
IRVKN ಕರ್ತನೇ, ನನ್ನ ಬಾಯಿ ನಿನ್ನನ್ನು ಸ್ತೋತ್ರಮಾಡುವಂತೆ
ನನ್ನ ತುಟಿಗಳನ್ನು ತೆರೆಯಮಾಡು.