Bible Versions
Bible Books

Psalms 74:14 (NCV) New Century Version

Versions

KNV   ನೀನು ಲಿವ್ಯಾತಾನದ ತಲೆ ಗಳನ್ನು ಒಡೆದು ತುಂಡು ತುಂಡುಮಾಡಿದಿ. ಅದನ್ನು ಅರಣ್ಯದ ಜನರಿಗೆ ಆಹಾರವಾಗಿ ಕೊಟ್ಟಿ.
ERVKN   ಲಿವ್ಯಾತಾನನ ತಲೆಗಳನ್ನು ಜಜ್ಜಿ ಹಾಕಿ ಪ್ರಾಣಿಗಳಿಗೆ ಆಹಾರವನ್ನಾಗಿ ಮಾಡಿದಾತನು ನೀನೇ.
IRVKN   ಲಿವ್ಯಾತಾನನ * ಲಿವ್ಯಾತಾನನ ಲಿವ್ಯಾತಾನ್ (104:26; ಯೆಶಾ 27:1) ಎಂಬುದು ಪೌರಾಣಿಕ ಘಟಸರ್ಪದ ಹೆಸರಾಗಿದೆ, ಇತರ ಸ್ಥಳಗಳಲ್ಲಿ ಬೇರೆ ಹೆಸರಿನಿಂದ ಕರೆಯಲ್ಪಟ್ಟಿದೆ. ಇದು ಅನೇಕ ತಲೆಗಳನ್ನು ಹೊಂದಿದೆಯೆಂದು ಭಾವಿಸಲಾಗಿದೆ. ಕೆಲವೊಮ್ಮೆ ನೀರಿನಲ್ಲಿರುವ ಘಟಸರ್ಪಗಳನ್ನು “ಕಡಲ ಮಹಾ ಹಾವುಗಳು” ಅಥವಾ “ಸಮುದ್ರದಲ್ಲಿ ವಾಸಿಸುವ ಮಹಾ ಪ್ರಾಣಿಗಳು” ಎಂದು ಅನುವಾದಿಸಲಾಗಿದೆ. ಶಿರಚ್ಛೇದನೆಮಾಡಿ,
ಅಡವಿಯ ಮೃಗಸಮುದಾಯಕ್ಕೆ ಮೃಗಸಮುದಾಯಕ್ಕೆ ಅಥವಾ ಜನರಿಗೆ. ಆಹಾರ ಕೊಟ್ಟವನು ನೀನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us