Bible Versions
Bible Books

Psalms 74:4 (NCV) New Century Version

Versions

KNV   ನಿನ್ನ ವೈರಿಗಳು ನಿನ್ನ ಸಭೆಗಳ ಮಧ್ಯದಲ್ಲಿ ಗರ್ಜಿಸುತ್ತಾರೆ; ತಮ್ಮ ಧ್ವಜಗಳನ್ನು ಗುರುತುಗಳಾಗಿ ಇಟ್ಟಿದ್ದಾರೆ.
ERVKN   ಆಲಯದಲ್ಲಿ ಶತ್ರುಗಳು ಯುದ್ಧಾರ್ಭಟ ಮಾಡಿದರು. ಆಲಯದಲ್ಲಿ ತಮ್ಮ ಧ್ವಜಾರೋಹಣ ಮಾಡಿ ತಮ್ಮ ಜಯವನ್ನು ಸೂಚಿಸಿದರು.
IRVKN   ನಿನ್ನ ದರ್ಶನಾಲಯದ ಮಧ್ಯದಲ್ಲಿ ನಿನ್ನ ವಿರೋಧಿಗಳು ಆರ್ಭಟಿಸುತ್ತಾರೆ;
ನಮ್ಮ ಆರಾಧನಾ ಚಿಹ್ನೆಗಳನ್ನು ತೆಗೆದು ತಮ್ಮ ಚಿಹ್ನೆಗಳನ್ನು ಇಟ್ಟಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us