Versions
KNV ಅವರನ್ನೂ ಅವರ ಅಧಿಪತಿಗಳನ್ನೂ ಓರೇಬ್ ಜೇಬ್ ಹಾಗೆಯೂ ಅವರ ಪ್ರಮುಖರೆಲ್ಲರನ್ನು ಜೇಬಹ ಚಲ್ಮುನ್ನರ ಹಾಗೆಯೂ ಮಾಡು.
ERVKN ದೇವರೇ, ಶತ್ರುಗಳ ನಾಯಕರುಗಳನ್ನು ಸೋಲಿಸು. ನೀನು ಓರೇಬ್ ಮತ್ತು ಜೇಬ್ ಪ್ರಾಂತ್ಯಗಳಿಗೆ ಮಾಡಿದಂತೆಯೇ ಅವರಿಗೆ ಮಾಡು. ನೀನು ಜೇಬಹ ಮತ್ತು ಚೆಲ್ಮುನ್ನ ಪ್ರಾಂತ್ಯಗಳಿಗೆ ಮಾಡಿದಂತೆಯೇ ಅವರಿಗೆ ಮಾಡು.
IRVKN ಓರೇಬ್ ಮತ್ತು ಜೇಬ್ ಎಂಬವರ ಗತಿಯು,
ಇವರ ಶ್ರೀಮಂತರಿಗೂ ಸಂಭವಿಸಲಿ;
ಜೇಬಹ ಮತ್ತು ಚಲ್ಮುನ್ನ ಎಂಬವರ ಹಾಗೆ ಇವರ ಪ್ರಭುಗಳಿಗೂ ಆಗಲಿ.