Bible Versions
Bible Books

Revelation 10:5 (NCV) New Century Version

Versions

KNV   ಅನಂತರ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತಿದ್ದ ದೂತನನ್ನು ನಾನು ಕಂಡೆನು. ಅವನು ತನ್ನ ಕೈಯನ್ನು ಪರಲೋಕದ ಕಡೆಗೆ ಎತ್ತಿ--
ERVKN   ಅನಂತರ ಭೂಮಿಯ ಮೇಲೆ ಮತ್ತು ಸಮುದ್ರದ ಮೇಲೆ ನಿಂತಿದ್ದ ಒಬ್ಬ ದೇವದೂತನನ್ನು ಕಂಡೆನು. ಅವನು ತನ್ನ ಬಲಗೈಯನ್ನು ಪರಲೋಕದತ್ತ ಚಾಚಿದನು.
IRVKN   ಅನಂತರ ಸಮುದ್ರದ ಮೇಲೆಯೂ, ಭೂಮಿಯ ಮೇಲೆಯೂ ನಿಂತಿರುವವನಾಗಿ ನನಗೆ ಕಾಣಿಸಿದ ದೇವದೂತನು ಆದಿ 14:22: ತನ್ನ ಬಲಗೈಯನ್ನು ಪರಲೋಕದ ಕಡೆಗೆ ಎತ್ತಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us