Bible Versions
Bible Books

Revelation 14:10 (NCV) New Century Version

Versions

KNV   ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.
ERVKN   ಅವನು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುತ್ತಾನೆ. ದೇವರ ಕೋಪವೆಂಬ ಬಟ್ಟಲಿನಲ್ಲಿ ದ್ರಾಕ್ಷಾರಸವನ್ನು ಅದರ ಪೂರ್ಣಶಕ್ತಿಯ ಸಮೇತವಾಗಿ ತಯಾರಿಸಲಾಗಿದೆ. ಅವನನ್ನು ಪರಿಶುದ್ಧ ದೇವದೂತರ ಮತ್ತು ಕುರಿಮರಿಯಾದಾತನ ಮುಂದೆ ಉರಿಯುವ ಗಂಧಕದಿಂದ ಯಾತನೆಪಡಿಸಲಾಗುವುದು.
IRVKN   ಅವನೂ ಸಹ § ಪ್ರಕ 18:6: ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ * ಪ್ರಕ 16:19; ಯೋಬ. 21:20 ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ಪ್ರಕ 20:10: ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us