Bible Versions
Bible Books

Revelation 14:15 (NCV) New Century Version

Versions

KNV   ಆಗ ಮತ್ತೊಬ್ಬ ದೂತನು ಆಲಯದೊಳಗಿಂದ ಬಂದು ಮೇಘದ ಮೇಲೆ ಕೂತಿದ್ದಾತನಿಗೆ--ನಿನಗೆ ಕೊಯ್ಯುವ ಕಾಲ ಬಂದಿರುವದರಿಂದ ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ; ಯಾಕಂದರೆ ಭೂಮಿಯ ಪೈರು ಮಾಗಿದೆ ಎಂದು ಮಹಾಶಬ್ದದಿಂದ ಕೂಗಿದನು.
ERVKN   ಆಗ ಮತ್ತೊಬ್ಬ ದೇವದೂತನು ಆಲಯ ದಿಂದ ಹೊರಗೆ ಬಂದನು. ದೇವದೂತನು ಮೋಡದ ಮೇಲೆ ಕುಳಿತಿರುವಾತನಿಗೆ, “ನಿನ್ನ ಕುಡುಗೋಲನ್ನು ತೆಗೆದುಕೊಂಡು ಭೂಮಿಯಿಂದ ಒಟ್ಟುಗೂಡಿಸು. ಯಾಕೆಂದರೆ ಸುಗ್ಗೀಕಾಲವು ಬಂದಿದೆ. ಭೂಮಿಯ ಫಸಲು ಮಾಗಿದೆ” ಎಂದು ಹೇಳಿದನು.
IRVKN   ಆಗ ಮತ್ತೊಬ್ಬ ದೂತನು * ಪ್ರಕ 15:6: ದೇವಾಲಯದೊಳಗಿನಿಂದ ಬಂದು ಮೇಘದ ಮೇಲೆ ಕುಳಿತಿದ್ದಾತನಿಗೆ, ಯೆರೆ 51:33: “ಭೂಮಿಯ ಪೈರು ಮಾಗಿದೆ, ಕೊಯ್ಯುವ ಕಾಲ ಬಂದಿದೆ. ವ. 18; ಯೋವೇ. 3:13; ಮಾರ್ಕ 4:29; ಮತ್ತಾ 13:39: ನಿನ್ನ ಕುಡುಗೋಲನ್ನು ಹಾಕಿ ಪೈರನ್ನು ಕೊಯ್ಯಿ” ಎಂದು ಮಹಾಧ್ವನಿಯಿಂದ ಕೂಗಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us