Bible Versions
Bible Books

Revelation 14:3 (NCV) New Century Version

Versions

KNV   ಅವರು ಸಿಂಹಾಸನದ ಮುಂದೆಯೂ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡಿನಂತಿದ್ದ ಹಾಡನ್ನು ಅವರು ಹಾಡಿದರು. ಭೂ ಲೋಕದೊಳಗಿಂದ ವಿಮೋಚಿಸಲ್ಪಟ್ಟ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಹಾಡನ್ನು ಕಲಿಯಲಾರರು.
ERVKN   ಜನರು ಸಿಂಹಾಸನದ, ನಾಲ್ಕು ಜೀವಿಗಳ ಮತ್ತು ಹಿರಿಯರ ಸನ್ನಿಧಿಯಲ್ಲಿ ಹೊಸ ಹಾಡನ್ನು ಹಾಡಿದರು. ಲೋಕದಿಂದ ಬಿಡುಗಡೆ ಹೊಂದಿದ್ದ 1,44,000 ಜನರು ಮಾತ್ರ ಹಾಡನ್ನು ಕಲಿಯಲು ಶಕ್ತರಾಗಿದ್ದರು. ಹಾಡನ್ನು ಬೇರೆ ಯಾರೂ ಕಲಿಯಲಾಗುತ್ತಿರಲಿಲ್ಲ.
IRVKN   ಅವರು ಸಿಂಹಾಸನದ ಮುಂದೆಯೂ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ * ಪ್ರಕ 5:9: ಹೊಸ ಹಾಡನ್ನು ಹಾಡಿದರು. ಭೂಲೋಕದಿಂದ ಕೊಂಡುಕೊಳ್ಳಲ್ಪಟ್ಟ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಜನರ ಹೊರತು ಪ್ರಕ 2:17; 19:12: ಬೇರೆ ಯಾರೂ ಹಾಡನ್ನು ಕಲಿಯಲಾರರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us