Bible Versions
Bible Books

Revelation 14:4 (NCV) New Century Version

Versions

KNV   ಸ್ತ್ರೀಯ ರೊಂದಿಗೆ ಮಲಿನರಾಗದವರು ಇವರೇ. ಯಾಕಂದರೆ ಇವರು ಕನ್ನಿಕೆಯರು. ಕುರಿಮರಿಯಾದಾತನು ಎಲ್ಲಿಗೆ ಹೋದರೂ ಆತನ ಹಿಂದೆ ಹೋಗುವವರು ಇವರೇ. ದೇವರಿಗೂ ಕುರಿಮರಿಯಾದಾತನಿಗೂ ಪ್ರಥಮ ಫಲ ವಾಗಿರುವ ಇವರು ಮನುಷ್ಯರೊಳಗಿಂದ ವಿಮೋಚಿಸ ಲ್ಪಟ್ಟವರು.
ERVKN   ಇವರು ಸ್ತ್ರೀ ಸಹವಾಸದಿಂದ ಮಲಿನರಾಗದೆ ಕನ್ನಿಕೆಯರಂತೆ ಉಳಿದಿದ್ದರು. ಕುರಿಮರಿಯಾದಾತನು ಹೋದಕಡೆಯಲ್ಲೆಲ್ಲಾ ಅವರು ಆತನನ್ನು ಹಿಂಬಾಲಿಸುತ್ತಾರೆ. ಭೂಲೋಕದ ಜನರ ಮಧ್ಯದಿಂದ ಬಿಡುಗಡೆ ಹೊಂದಿದವರೇ 1,44,000 ಮಂದಿ. ದೇವರಿಗೂ ಕುರಿಮರಿಯಾದಾತನಿಗೂ ಅರ್ಪಿತರಾದವರಲ್ಲಿ ಇವರೇ ಮೊದಲಿಗರಾಗಿದ್ದರು.
IRVKN   ಇವರು ತಮ್ಮ ಶೀಲವನ್ನು ಶುದ್ಧವಾಗಿ ಇಟ್ಟುಕೊಂಡವರು ಅಥವಾ ಶೀಲವನ್ನುಳಿಸಿಕೊಂಡವರು. ಕನ್ಯೆಯರಂತೆ § 2 ಕೊರಿ 11:2: ಕಳಂಕರಹಿತರು, ಸ್ತ್ರೀ ಸಹವಾಸದಿಂದ ಮಲಿನರಾಗದವರು. ಯಜ್ಞದ ಕುರಿಮರಿಯಾದಾತನು ಎಲ್ಲಿ ಹೋದರೂ ಇವರು ಆತನನ್ನು ಹಿಂಬಾಲಿಸುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ * ಅರಣ್ಯ 18:12; ಯಾಕೋಬ 1:18: ಪ್ರಥಮಫಲದಂತಾದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us