Bible Versions
Bible Books

Revelation 15:1 (NCV) New Century Version

Versions

KNV   ಪರಲೋಕದಲ್ಲಿ ದೊಡ್ಡ ಅದ್ಭುತಕರವಾದ ಮತ್ತೊಂದು ಗುರುತನ್ನು ನಾನು ನೋಡಿ ದೆನು. ಏಳು ಮಂದಿ ದೂತರಲ್ಲಿ ಏಳು ಕಡೇ ಉಪದ್ರವ ಗಳಿದ್ದವು; ಯಾಕಂದರೆ ಅವುಗಳಲ್ಲಿ ದೇವರ ರೌದ್ರವು ತುಂಬಿದೆ.
ERVKN   ನಂತರ ಪರಲೋಕದಲ್ಲಿ ಮತ್ತೊಂದು ಅದ್ಭುತವನ್ನು ನಾನು ನೋಡಿದೆನು. ಅದು ಮಹಾ ಆಶ್ಚರ್ಯಕರವಾಗಿತ್ತು. ಏಳು ಉಪದ್ರವಗಳನ್ನು ತರುವ ಏಳು ಮಂದಿ ದೇವದೂತರು ಅಲ್ಲಿದ್ದರು. ದೇವರ ಕೋಪವು ಉಪದ್ರವಗಳೊಂದಿಗೆ ಮುಗಿಯುತ್ತಿದ್ದುದರಿಂದ ಇವು ಕಡೆಯ ಉಪದ್ರವ ಗಳಾಗಿದ್ದವು.
IRVKN   {ಅಂತಿಮ ಉಪದ್ರವಗಳು} PS ಪರಲೋಕದಲ್ಲಿ ಆಶ್ಚರ್ಯಕರವಾದ * ಪ್ರಕ 12:1, 3: ಮತ್ತೊಂದು ಮಹಾ ಚಿಹ್ನೆಯನ್ನು ನಾನು ನೋಡಿದೆನು. ಪ್ರಕ 16:1; 17:1; 21:9: ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು, ಇವು ಕಡೇ ಉಪದ್ರವಗಳು. ಇವುಗಳೊಂದಿಗೆ ದೇವರ ರೌದ್ರವು ಸಂಪೂರ್ಣವಾಗುವುದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us