Bible Versions
Bible Books

Revelation 8:1 (NCV) New Century Version

Versions

KNV   ಆತನು ಏಳನೆಯ ಮುದ್ರೆಯನ್ನು ತೆರೆ ದಾಗ ಸುಮಾರು ಅರ್ಧಗಂಟೆ ಹೊತ್ತಿನವರೆಗೂ ಪರಲೋಕದಲ್ಲಿ ನಿಶ್ಯಬ್ದವಾಯಿತು.
ERVKN   ಕುರಿಮರಿಯಾದಾತನು ಏಳನೆಯ ಮುದ್ರೆಯನ್ನು ಒಡೆದನು. ಆಗ ಪರಲೋಕದಲ್ಲಿ ಅರ್ಧ ಗಂಟೆಯ ಕಾಲ ನಿಶ್ಯಬ್ದವಾಯಿತು.
IRVKN   {ಏಳನೆಯ ಮುದ್ರೆ} PS * ಯಜ್ಞದ ಕುರಿಮರಿ ಅಥವಾ ಯೇಸುಕ್ರಿಸ್ತನು. ಆತನು ಪ್ರಕ 5:1; 6:1: ಏಳನೆಯ ಮುದ್ರೆಯನ್ನು ಒಡೆದಾಗ ಸುಮಾರು ಅರ್ಧಗಂಟೆ ಕಾಲ ಪರಲೋಕದಲ್ಲಿ ನಿಶ್ಯಬ್ದವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us