Bible Versions
Bible Books

Revelation 8:6 (NCV) New Century Version

Versions

KNV   ಏಳು ತುತೂರಿಗಳಿದ್ದ ಏಳು ಮಂದಿ ದೂತರು ತುತೂರಿಗಳನ್ನೂದುವದಕ್ಕೆ ಸಿದ್ಧಮಾಡಿಕೊಂಡರು.
ERVKN   ನಂತರ ಏಳು ಮಂದಿ ದೇವದೂತರು ಏಳು ತುತೂರಿಗಳನ್ನು ಊದಲು ಸಿದ್ಧರಾದರು.
IRVKN   {ಏಳು ತುತ್ತೂರಿಗಳು} PS ಏಳು ತುತ್ತೂರಿಗಳನ್ನು ಹಿಡಿದಿರುವ ಏಳು ಮಂದಿ ದೇವದೂತರು ತುತ್ತೂರಿಗಳನ್ನು ಊದಲು ಸಿದ್ಧರಾದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us