Bible Versions
Bible Books

Revelation 9:4 (NCV) New Century Version

Versions

KNV   ಭೂಮಿಯ ಮೇಲಿರುವ ಹುಲ್ಲನ್ನಾಗಲೀ ಯಾವ ಹಸುರಾದ ದ್ದನ್ನಾಗಲೀ ಯಾವ ಮರವನ್ನಾಗಲೀ ಕೆಡಿಸದೆ ಹಣೆಯಮೇಲೆ ದೇವರ ಮುದ್ರೆಯಿಲ್ಲದ ಮನುಷ್ಯರನ್ನು ಮಾತ್ರ ಬಾಧಿಸಬೇಕೆಂದು ಅವುಗಳಿಗೆ ಅಪ್ಪಣೆಯಾಯಿತು.
ERVKN   ಭೂಮಿಯ ಮೇಲಿನ ಹುಲ್ಲಿಗಾಗಲಿ ಸಸ್ಯಕ್ಕಾಗಲಿ ಮರಕ್ಕಾಗಲಿ ಹಾನಿ ಮಾಡದಂತೆ ಮಿಡತೆಗಳಿಗೆ ತಿಳಿಸಲಾಯಿತು. ತಮ್ಮ ಹಣೆಗಳ ಮೇಲೆ ದೇವರ ಮುದ್ರೆಯಿಲ್ಲದ ಜನರನ್ನು ಹಿಂಸಿಸಲು ಅವುಗಳಿಗೆ ತಿಳಿಸಲಾಯಿತು.
IRVKN   ಪ್ರಕ 8:7: ಭೂಮಿಯ ಮೇಲಿರುವ ಹುಲ್ಲನ್ನಾಗಲಿ ಯಾವ ಹಣ್ಣು ತರಕಾರಿಗಳನ್ನಾಗಲಿ, ಮರವನ್ನಾಗಲಿ ನಾಶಮಾಡದೆ, § ಪ್ರಕ 7:2, 3; ಯೆಹೆ. 9:4: ಹಣೆಯ ಮೇಲೆ ದೇವರ ಮುದ್ರೆಯಿಲ್ಲದವರಾದ ಮನುಷ್ಯರನ್ನು ಮಾತ್ರ ನಾಶಮಾಡಬಹುದೆಂದು ಅವುಗಳಿಗೆ ಅಪ್ಪಣೆಯಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us