Versions
KNV ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
ERVKN ಹೇಗೆಂದರೆ, ದೇವರಿಂದ ದೊರೆಯುವ ನೀತಿಯು ಅದರಲ್ಲಿ ತೋರಿಬರುತ್ತದೆ. ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ಪ್ರಕಟಿಸುತ್ತದೆ. ಪವಿತ್ರ ಗ್ರಂಥವು ಹೇಳುವಂತೆ, “ನೀತಿವಂತನು ನಂಬಿಕೆಯಿಂದಲೇ ಜೀವಿಸುತ್ತಾನೆ.”
IRVKN ಹೇಗೆಂದರೆ § ದೇವರ ನೀತಿ ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ತೋರಿಬರುತ್ತದೆ. * ಹಬ 2:4, ಗಲಾ. 3:11, ಇಬ್ರಿ. 10:38 “ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ” ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ವೃದ್ಧಿಪಡಿಸುವಂಥದಾಗಿದೆ. PS