Bible Versions
Bible Books

Romans 7:11 (NCV) New Century Version

Versions

KNV   ಹೇಗಂದರೆ ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ ಅದರ ಮೂಲಕವೇ ನನ್ನನು ಕೊಂದಿತು;
ERVKN   ಪಾಪವು ಆಜ್ಞೆಯನ್ನು ಬಳಸಿಕೊಂಡು ನನ್ನನ್ನು ವಂಚಿಸಿ, ನನ್ನಲ್ಲಿ ಆತ್ಮಿಕ ಮರಣವನ್ನು ಉಂಟುಮಾಡಿತು.
IRVKN   ಹೇಗೆಂದರೆ, ಆಜ್ಞೆಯ ಮೂಲಕವೇ ಪಾಪವು ಸಮಯ ಸಾಧಿಸಿ ನನ್ನನ್ನು ವಂಚಿಸಿತು; ಕಟ್ಟಳೆಯ ಮೂಲಕವೇ ನನ್ನನ್ನು ಕೊಂದು ಹಾಕಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us