Bible Versions
Bible Books

Romans 7:18 (NCV) New Century Version

Versions

KNV   ಯಾಕಂದರೆ ನನ್ನಲ್ಲಿ ಅಂದರೆ ನನ್ನ ಶರೀರದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ; ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು.
ERVKN   ಹೌದು, ನನ್ನಲ್ಲಿ ಅಂದರೆ ನನ್ನ ಪಾಪಾಧೀನಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂಬುದು ನನಗೆ ಗೊತ್ತಿದೆ. ಒಳ್ಳೆಯ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಮನಸ್ಸಿದ್ದರೂ ಅವುಗಳನ್ನು ಕಾರ್ಯಗತಗೊಳಿಸಲು ನನಗೆ ಸಾಧ್ಯವಿಲ್ಲ.
IRVKN   § ಆದಿ 6:5, 8:21, ಕೀರ್ತ 51:5, ಯೆರೆ 17:9 ನನ್ನಲ್ಲಿ ಅಂದರೆ ನನ್ನ ಶರೀರಾಧೀನಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದಿದೆ ಒಳ್ಳೆಯದನ್ನು ಮಾಡುವುದಕ್ಕೆ ನನಗೇನೋ ಮನಸ್ಸುಂಟು ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us