Versions
KNV ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
ERVKN ಹೀಗಿರುವಲ್ಲಿ ಇದರ ಬಗ್ಗೆ ನಾವು ಏನು ಹೇಳೋಣ? ದೇವರು ನಮ್ಮೊಂದಿಗೆ ಇರುವಾಗ, ನಮ್ಮನ್ನು ಯಾರೂ ಸೋಲಿಸಲಾರರು.
IRVKN {ಯೇಸು ಕ್ರಿಸ್ತನಲ್ಲಿ ದೇವರ ಪ್ರೀತಿ} PS ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? † 2 ಅರಸು. 16; ಕೀರ್ತ 118:6; 1 ಯೋಹಾ 4:4 ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?