Versions
KNV ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.
ERVKN ಆದರೆ ನಮಗೋಸ್ಕರ ತನ್ನ ಪ್ರೀತಿಯನ್ನು ತೋರಿಸಿದ ದೇವರ ಮೂಲಕವಾಗಿ ಈ ಎಲ್ಲಾ ಸಂಗತಿಗಳಲ್ಲಿ ನಮಗೆ ಪೂರ್ಣ ಜಯವಿದೆ.
IRVKN ಆದರೆ § ಗಲಾ. 2:20; ಎಫೆ 5:2; ಪ್ರಕ 1:5; 3:9 ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಎಲ್ಲಾ ವಿಷಯಗಳಲ್ಲಿಯೂ * 1 ಕೊರಿ 15:57; ಯೋಹಾ 16:33 ಪೂರ್ಣ ಜಯಶಾಲಿಗಳಾಗಿದ್ದೇವೆ.