Bible Versions
Bible Books

Romans 9:19 (NCV) New Century Version

Versions

KNV   ಆಗ ನೀನು ನನಗೆ--ಹಾಗಾದರೆ ಆತನು ಇನ್ನು ತಪ್ಪು ಕಂಡುಹಿಡಿಯುವದು ಹೇಗೆ? ಆತನ ಚಿತ್ತವನ್ನು ಎದುರಿಸುವದು ಯಾರಿಂದಾದೀತು ಎಂದು ಕೇಳುವಿ.
ERVKN   ”ನಾವು ಮಾಡುವ ಕಾರ್ಯಗಳು ದೇವರ ಹಿಡಿತಕ್ಕೆ ಒಳಗಾಗಿರುವುದಾದರೆ, ನಮ್ಮ ಪಾಪಗಳ ನಿಮಿತ್ತ ದೇವರು ನಮ್ಮನ್ನು ದೂಷಿಸುವುದೇಕೆ?” ಎಂದು ನಿಮ್ಮಲ್ಲಿ ಒಬ್ಬನು ಕೇಳಬಹುದು.
IRVKN   § 2 ಪೂರ್ವ 20:6, ಯೋಬ. 9:12, ದಾನಿ. 4:35 “ದೇವರ ಚಿತ್ತವನ್ನು ಎದುರಿಸುವವರು ಇಲ್ಲದಿರುವಾಗ ಆತನು ತಪ್ಪು ಹುಡುಕುವುದು ಹೇಗೆ” ಎಂದು ನೀನು ನನ್ನನ್ನು ಕೇಳುವಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us