Versions
KNV ಒಂದು ಪಾತ್ರೆಯನ್ನು ಗೌರ ವಕ್ಕೂ ಇನ್ನೊಂದನ್ನು ಅಗೌರವಕ್ಕೂ ಒಂದೇ ಮುದ್ದೆ ಯಿಂದ ಮಾಡುವದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?
ERVKN ಕುಂಬಾರನು ತನಗೆ ಇಷ್ಟಬಂದಂತೆ ಒಂದೇ ಮಣ್ಣಿನಿಂದ ವಿವಿಧ ವಸ್ತುಗಳನ್ನು ತಯಾರಿಸುವುದಿಲ್ಲವೇ? ಅವನು ಒಂದನ್ನು ವಿಶೇಷವಾದ ಬಳಕೆಗಾಗಿಯೂ ಮತ್ತೊಂದನ್ನು ದೈನಂದಿನ ಬಳಕೆಗಾಗಿಯೂ ತಯಾರಿಸುವನು.
IRVKN † 2 ತಿಮೊ. 2:20 ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ, ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮಣ್ಣಿನ ಮುದ್ದೆಯಿಂದ ಮಾಡುವುದಕ್ಕೆ ‡ ಯೆಶಾ 64:8, ಯೆರ. 18:6 ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?