Versions
KNV ಆದರೆ ನ್ಯಾಯಪ್ರಮಾಣ ದಿಂದುಂಟಾದ ನೀತಿಯನ್ನು ಅನುಸರಿಸಿದ ಇಸ್ರಾಯೇ ಲ್ಯರು ನ್ಯಾಯಪ್ರಮಾಣದ ನೀತಿಯನ್ನು ಹೊಂದದೆ ಹೋಗಿದ್ದಾರೆ.
ERVKN ಇಸ್ರೇಲಿನ ಜನರಾದರೋ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ನೀತಿವಂತರಾಗಲು ಪ್ರಯತ್ನಿಸಿ ವಿಫಲರಾದರು.
IRVKN ಆದರೆ ನೀತಿಯನ್ನು ಹಿಂಬಾಲಿಸಿದ್ದ * ರೋಮಾ. 10:2-3, 11:7, ಗಲಾ. 5:4 ಇಸ್ರಾಯೇಲ್ಯರು ನೀತಿಯನ್ನು ದೊರಕಿಸುವ ಧರ್ಮವನ್ನು ಹಿಡಿಯಲಾರದೆ ಹೋದರೆಂದು ಹೇಳಬೇಕು.