Versions
KNV ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ.
ERVKN ನಾವು ದೇವರಿಗೆ ವಿರುದ್ಧವಾಗಿ ಜೀವಿಸದಂತೆಯೂ ಲೋಕದ ಜನರು ಮಾಡಲಪೇಕ್ಷಿಸುವ ಕೆಟ್ಟ ಕಾರ್ಯಗಳನ್ನು ಮಾಡದಂತೆಯೂ ಅದು ತಡೆಯುತ್ತದೆ. ನಾವು ದೇವರ ಸೇವೆಯನ್ನು ಮಾಡುತ್ತಿದ್ದೇವೆ ಎಂಬುದನ್ನು ತೋರಿಸುವುದಕ್ಕಾಗಿ ನೀತಿವಂತರಾಗಿಯೂ ಜ್ಞಾನಿಗಳಾಗಿಯೂ ಲೋಕದಲ್ಲಿ ಈಗ ಬಾಳಬೇಕೆಂದು ಅದು ಬೋಧಿಸುತ್ತದೆ.
IRVKN ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ § ತೀತ 1:2 ನಿರೀಕ್ಷೆಯನ್ನು,