Versions
KNV ಆತ ನಿಂದ ಮೂಲೆಗಲ್ಲೂ ಆತನಿಂದ ಮೊಳೆಯೂ ಆತನಿಂದ ಯುದ್ಧದ ಬಿಲ್ಲೂ ಆತನಿಂದ ಹಿಂಸಿಸುವವರೆಲ್ಲರೂ ಕೂಡಿಕೊಂಡು ಹೊರಡುತ್ತಾರೆ.
ERVKN “ಮೂಲೇ ಕಲ್ಲು, ಗುಡಾರದ ಗೂಟ, ಯುದ್ಧದ ಬಿಲ್ಲು ಮತ್ತು ಮುನ್ನುಗ್ಗುವ ಸೈನ್ಯ, ಇವೆಲ್ಲವು ಒಟ್ಟಾಗಿ ಯೆಹೂದಿಂದ ಬರುವದು.
IRVKN ಆ ವಂಶದಿಂದ ಮೂಲೆಗಲ್ಲು, ಆ ವಂಶದಿಂದ ಮೊಳೆ, ಆ ವಂಶದಿಂದ ಯುದ್ಧದ ಬಿಲ್ಲು, ಅಂತು ಆ ವಂಶದೊಳಗಿಂದ ಸಕಲ ಅಧಿಕಾರಿಗಳು ಉಂಟಾಗುವರು.