Bible Versions
Bible Books

Zechariah 11:3 (NCV) New Century Version

Versions

KNV   ಕುರುಬರು ಗೋಳಿಡುವ ಶಬ್ದವುಂಟು; ಅವರ ಗೌರವವು ಕೆಡಿಸಲ್ಪಟ್ಟಿದೆ, ಪ್ರಾಯದ ಸಿಂಹಗಳ ಘರ್ಜಿಸುವ ಶಬ್ದವುಂಟು; ಯೊರ್ದನಿನ ಗರ್ವ ಕೆಡಿಸಲ್ಪಟ್ಟಿದೆ.
ERVKN   ರೋದಿಸುವ ಕುರುಬರ ಕಡೆಗೆ ಕಿವಿಗೊಡಿರಿ. ಅವರ ನಾಯಕರುಗಳನ್ನು ತೆಗೆದುಕೊಂಡು ಹೋಗಿರುತ್ತಾರೆ. ಪ್ರಾಯದ ಸಿಂಹಗಳ ಗರ್ಜನೆಗೆ ಕಿವಿಗೊಡಿರಿ. ಯೋರ್ದನ್ ಹೊಳೆಯ ಬದಿಯಲ್ಲಿದ್ದ ದಟ್ಟವಾದ ಪೊದರುಗಳೆಲ್ಲಾ ತೆಗೆದುಕೊಂಡು ಹೋಗಲಾಗಿದೆ.
IRVKN   ಆಹಾ, ಕುರುಬರು ಗೋಳಾಡುತ್ತಾರೆ! ಅವರ ಅತಿಶಯದ ಕಾವಲು ಹಾಳಾಗಿದೆ.
ಇಗೋ, ಪ್ರಾಯದ ಸಿಂಹಗಳು ಗರ್ಜಿಸುತ್ತವೆ! ಯೊರ್ದನಿನ ದಟ್ಟ ಅಡವಿಯು ಹಾಳಾಗಿದೆ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us