Versions
KNV ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವದೇ ಇಲ್ಲ ಎಂದು ಕರ್ತನು ಅನ್ನುತ್ತಾನೆ; ಆದರೆ ಇಗೋ, ನಾನು ಒಬ್ಬೊ ಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ತನ್ನ ಅರಸನ ಕೈಗೂ ಒಪ್ಪಿಸುವೆನು; ಅವರು ದೇಶವನ್ನು ಹೊಡೆ ಯುವರು; ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವದಿಲ್ಲ.
ERVKN ಈ ದೇಶದಲ್ಲಿ ವಾಸಿಸುವ ಜನರ ಬಗ್ಗೆ ನಾನು ದುಃಖಿಸುವುದಿಲ್ಲ.” ಇದು ಯೆಹೋವನ ನುಡಿ. “ನೋಡಿರಿ, ಪ್ರತಿಯೊಬ್ಬನೂ ತನ್ನ ಅರಸನಿಂದಲೂ ನೆರೆಯವರಿಂದಲೂ ಹಾಳು ಮಾಡಲ್ಪಡುವಂತೆ ನಾನು ಮಾಡುವೆನು. ಅವರ ದೇಶವನ್ನು ಹಾಳುಮಾಡುವಂತೆ ಅವರನ್ನು ಬಿಡುವೆನು. ಅವರನ್ನು ನಿಲ್ಲಿಸುವುದಿಲ್ಲ.”
IRVKN ಯೆಹೋವನು ಇಂತೆನ್ನುತ್ತಾನೆ, “ನಾನು ಲೋಕನಿವಾಸಿಗಳನ್ನು ಇನ್ನು ಕರುಣಿಸೆನು; ಇಗೋ, ಪ್ರತಿಯೊಬ್ಬನನ್ನು ಅವನವನ ನೆರೆಯವನ ಕೈಗೂ, ಅರಸನ ಕೈಗೂ ಒಪ್ಪಿಸುವೆನು; ಆ ಬಲಿಷ್ಠರು ಲೋಕವನ್ನು ಪುಡಿಪುಡಿಮಾಡುವರು; ಅವರ ಕೈಗೆ ಸಿಕ್ಕಿದವರನ್ನು ಉದ್ಧರಿಸೆನು.” PEPS