Bible Versions
Bible Books

Zechariah 11:9 (NCV) New Century Version

Versions

KNV   ಆಗ ನಾನು ಹೇಳಿದ್ದೇನಂದರೆ-- ನಾನು ನಿಮ್ಮನ್ನು ಮೇಯಿಸುವದಿಲ್ಲ; ಸಾಯುವಂಥದ್ದು ಸಾಯಲಿ; ಕೆಡುವಂಥದ್ದು ಕೆಡಲಿ; ಮಿಕ್ಕಾದವುಗಳ ಒಂದರ ಮಾಂಸವನ್ನು ಒಂದು ತಿನ್ನಲಿ.
ERVKN   ಆಗ ನಾನು, “ಸರಿ, ನಾನು ನಿಮ್ಮನ್ನು ಇನ್ನು ನೋಡಿಕೊಳ್ಳುವದಿಲ್ಲ. ಹೋಗಿ ಬಿಡುತ್ತೇನೆ” ಅಂದೆನು. ಸಾಯಲು ಮನಸ್ಸುಳ್ಳವುಗಳನ್ನು ಸಾಯಲುಬಿಟ್ಟೆನು. ನಾಶವಾಗಲು ಮನಸ್ಸುಳ್ಳವುಗಳನ್ನು ನಾಶವಾಗಲು ಬಿಟ್ಟೆನು. ಅಳಿಯದೆ ಉಳಿದವುಗಳು ಪರಸ್ಪರ ನಾಶಮಾಡಿಕೊಳ್ಳುವವು.
IRVKN   ಆಗ, “ನಾನು ನಿಮ್ಮನ್ನು ಮೇಯಿಸೆನು; ಸಾಯುವುದು ಸಾಯಲಿ, ಹಾಳಾಗುವುದು ಹಾಳಾಗಲಿ, ಉಳಿದವುಗಳು ಒಂದರ ಮಾಂಸವೊಂದನ್ನು ತಿನ್ನಲಿ ಅಂದುಕೊಂಡೆನು.” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us